ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರೀಕರಣದ ವೇಳೆ ಆಯ ತಪ್ಪಿ ಬಿದ್ದ ಶಾನ್ವಿ: ಕೈಗೆ ಪೆಟ್ಟು

ಬೆಂಗಳೂರು: ಚಂದನವನದ ಚೆಲುವೆ ನಟಿ ಶಾನ್ವಿ ಶ್ರೀವಾಸ್ತವ್ ಚಿತ್ರೀಕರಣದ ವೇಳೆ ಆಯ ತಪ್ಪಿ ಬಿದ್ದಿದ್ದಾರೆ. ಪರಿಣಾಮ ಅವರ ಕೈಗೆ ಪೆಟ್ಟಾಗಿದೆ.

ಇದೇ ಮೊದಲ ಬಾರಿಗೆ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಶಾನ್ವಿ ಮಳೆಯಲ್ಲಿ ಫೈಟ್ ಮಾಡುವ ದೃಶ್ಯ ಚಿತ್ರೀಕರಿಸುವ ವೇಳೆ ಆಯ ತಪ್ಪಿಬಿದ್ದು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶಾನ್ವಿ ಚೇರಿಸಿಕೊಳ್ಳುತ್ತಿದ್ದಾರೆ. ಇದೀಗ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

Edited By : Nagaraj Tulugeri
PublicNext

PublicNext

02/08/2021 12:56 pm

Cinque Terre

32.61 K

Cinque Terre

2