ನಟಿ ಸೋನಾಕ್ಷಿ ಸಿನ್ಹಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿದ್ದಾರೆ. ಇನ್ನು ಕಳೆದ ಕೆಲವು ದಿನಗಳಿಂದ ಸಾಲು ಸಾಲು ಫೋಟೋಶೂಟ್ ಗಳ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಇನ್ ಸ್ಟಾಗ್ರಾಂ ಖಾತೆಯಲ್ಲಿ ಸೋನಾಕ್ಷಿ ಸಖತ್ ಸಿಸ್ಲಿಂಗ್ ಹಾಟ್ ಸ್ಟಿಲ್ ಗಳನ್ನು ಶೇರ್ ಮಾಡಿದ್ದಾರೆ.
PublicNext
03/08/2021 06:48 pm