ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ನಟ ಅನುಪಮ್ ಶ್ಯಾಮ್ ನಿಧನ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ಅನುಪಮ್ ಶ್ಯಾಮ್ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗೋರೆಗಾಂವ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಹುದಿನಗಳಿಂದ ಕಿಡ್ನಿ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 63 ವರ್ಷದ ಅನುಪಮ್ ಶ್ಯಾಮ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬಾಲಿವುಡ್ ಸೇರಿದಂತೆ ಹಿಂದಿ ಕಿರುತೆರೆಯಲ್ಲಿ ಅವರು ಮೇರುನಟರಾಗಿ ಖ್ಯಾತಿ ಹೊಂದಿದ್ದರು. ಅವರ ನಿಧನಕ್ಕೆ ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.

Edited By : Nagaraj Tulugeri
PublicNext

PublicNext

09/08/2021 09:01 am

Cinque Terre

36.76 K

Cinque Terre

5