ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಚಲನಚಿತ್ರ ನಿರ್ಮಾಪಕ ವಿಜಯ್ ಕುಮಾರ್ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಹೆಸರಾಂತ ನಿರ್ಮಾಕ ಬಿ. ವಿಜಯಕುಮಾರ್ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ವಿಜಯ್ ಕುಮಾರ್ ಅವರು, ನಟ ವಿಷ್ಣುವರ್ಧನ್ ಅವರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದರು. ಬಿಎಸ್‌ ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಜಯಕುಮಾರ್ ಅವರು ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Edited By : Nagaraj Tulugeri
PublicNext

PublicNext

16/08/2021 07:27 am

Cinque Terre

51.21 K

Cinque Terre

0

ಸಂಬಂಧಿತ ಸುದ್ದಿ