ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ವರಮಹಾಲಕ್ಷ್ಮಿ ಹಬ್ಬ : ಲಕ್ಷ್ಮಿಯಂತೆ ಕಂಗೊಳಿಸಿದ ಹರ್ಷಿಕಾ..!

ನಟಿ ಕೊಡವತಿ ಹರ್ಷಿಕಾ ಪೂಣಚ್ಚ ವರಮಹಾಲಕ್ಷ್ಮಿ ಹಬ್ಬದಂದು ಲಕ್ಷ್ಮೀಯಂತೆ ರೆಡಿಯಾಗಿ ಅಭಿಮಾನಿಗಳಿಗೆ ಸ್ಪೆಷಲ್ ಟ್ರೀಟ್ ಕೊಟ್ಟಿದ್ದಾರೆ.

ಈ ಫೋಟೋಗಳನ್ನು ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನೆಟ್ಟಿಗರಿಗೆ ಶುಭ ಕೋರಿದ್ದಾರೆ.

Edited By : Nagesh Gaonkar
PublicNext

PublicNext

20/08/2021 06:03 pm

Cinque Terre

63.87 K

Cinque Terre

1