ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಬಿಗ್ ಬಾಸ್ ವಿನ್ನರ್' ಮಂಜು ಪಾವಗಡ : ಧರ್ಮಸ್ಥಳಕ್ಕೆ ಭೇಟಿ

ಮಂಗಳೂರು : ಕನ್ನಡ ಬಿಗ್ ಬಾಸ್ ಸೀಸನ್ 8 ರ ಟ್ರೋಫಿ ಗೆದ್ದ ಬಳಿಕ ಮೊದಲ ಬಾರಿಗೆ ವಿನ್ನರ್ ಮಂಜು ಪಾವಗಡ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

Edited By : Nirmala Aralikatti
PublicNext

PublicNext

24/08/2021 06:42 pm

Cinque Terre

40.26 K

Cinque Terre

8