ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪಾ ಸಿನಿಮಾ ಭಾರಿ ಕ್ರೇಜ್ ಸೃಷ್ಟಿ ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್ ನೋಡಿ ಫಿದಾ ಆಗಿರುವ ಫ್ಯಾನ್ಸ್ ಇದೀಗ ಚಿತ್ರದ ರಶ್ಮಿಕಾ ಫಸ್ಟ್ ಲುಕ್ ಗೆ ಕ್ಲೀನ್ ಬೋಲ್ಡ್ ಆಗಿದ್ದಾರೆ. ಸದ್ಯ ರಿವೀಲ್ ಆಗಿರುವ ಪೋಸ್ಟರ್ ನಲ್ಲಿ ರಶ್ಮಿಕಾ ಮಂದಣ್ಣ ಹಾಟ್ ಲುಕ್ ನಲ್ಲಿ ಕಾಣಿಸಿದ್ದಾರೆ. ಸೀರೆಯನ್ನುಟ್ಟು ಸಿಂಗಾರ ಮಾಡಿಕೊಳ್ಳುತ್ತಿರುವ ಪೋಸ್ಟರ್ ಅಭಿಮಾನಿಗಳಿಗೆ ಸಿನಿಮಾ ಮೇಲಿನ ಕ್ರೇಜ್ ಹೆಚ್ಚಿಸಿದೆ. ಇನ್ನು ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಶ್ರೀವಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಡಿಸೆಂಬರ್ 25ಕ್ಕೆ ಪುಷ್ಪನ ಅಬ್ಬರ ಶುರುವಾಗಲಿದೆ.
PublicNext
29/09/2021 03:05 pm