ಬೆಂಗಳೂರು: ನಟ ನೀನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.
ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ನೀನಾಸಂ ಸತೀಶ್ ನಿವಾಸದಲ್ಲಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಮದ್ದೂರಿನ ಯಲದಹಳ್ಳಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಇದೆ.
PublicNext
01/10/2021 01:31 pm