ಪಶ್ಚಿಮ ಬಂಗಾಳ ಮೂಲದ ಮೌನಿ ರಾಯ್ ಗೆ ಬಹುದೊಡ್ಡ ಯಶಸ್ಸು ತಂದುಕೊಟ್ಟಿದ್ದು, ನಾಗಿಣಿ 1 ಹಾಗೂ ನಾಗಿಣಿ 2 ಧಾರವಾಹಿಗಳು.
2007ರಲ್ಲಿ ‘ಕೃಷ್ಣ ತುಳಸಿ’ ಪಾತ್ರದ ಮುಖಾಂತರ ಕಿರುತೆರೆಗೆ ಪಾದಾರ್ಪಣೆ ಮಾಡಿದ ಮೌನಿ, 2018ರಲ್ಲಿ ‘ಗೋಲ್ಡ್’ ಚಿತ್ರದ ಮುಖಾಂತರ ನಾಯಕಿಯಾಗಿ ಬಾಲಿವುಡ್ ಗೆ ಕಾಲಿಟ್ಟರು.
ಇನ್ನು ಕನ್ನಡದಲ್ಲಿ ಕೆಜಿಎಫ್ ಚಿತ್ರದ ಹಾಡಿನಲ್ಲಿ ಸೊಂಟ ಬಳುಕಿಸಿದ್ದ ನಂತರ ಬಹುಬೇಡಿಕೆಯ ನಟಿಯಾಗಿದ್ದಾರೆ.
ನಟನೆಯಲ್ಲಿ ಸಕ್ರಿಯರಾಗಿರುವುದರ ಜೊತೆಜೊತೆಗೆ ಮಾಡೆಲಿಂಗ್ ನಲ್ಲೂ ಮೌನಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಮಾದಕ ಲುಕ್ ನಲ್ಲಿ ಕ್ಲಿಕ್ಕಿಸಿಕೊಂಡ ಚಿತ್ರಗಳನ್ನು ಹಂಚಿಕೊಂಡಿದ್ದು ಅವು ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿವೆ..
PublicNext
20/10/2021 05:32 pm