ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದೆ. ಅಸ್ವಸ್ಥಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.
PublicNext
29/10/2021 12:14 pm