ಬೆಂಗಳೂರು : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಮೂಲಕಗಳ ಪ್ರಕಾರ ಪುನೀತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ
PublicNext
29/10/2021 12:30 pm