ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪುನೀತ್ ರಾಜ್‍ಕುಮಾರ್ ಕುರಿತು ಲವ್ಲಿ ಸ್ಟಾರ್ ಮಾತು: ಉತ್ತಮ ವ್ಯಕ್ತಿ ಪವರ್ ಸ್ಟಾರ್...!

ಹುಬ್ಬಳ್ಳಿ: ಪ್ರೇಮಂ ಪೂಜ್ಯಂ ಚಿತ್ರದ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಚಿತ್ರನಟ ಲವ್ಲಿ ಸ್ಟಾರ್ ಪ್ರೇಮ ಅವರು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಳ್ಳೆಯ ವ್ಯಕ್ತಿತ್ವ ಪುನೀತ್ ರಾಜ್‍ಕುಮಾರ್ ಅವರದು. ದೇವರಲ್ಲಿ ಸಾಕಷ್ಟು ನಂಬಿಕೆಯನ್ನು ಇಟ್ಟುಕೊಂಡಿರುವ ವ್ಯಕ್ತಿ. ಯಾರು ಕೂಡ ಧೈರ್ಯ ಕಳೆದುಕೊಳ್ಳಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

Edited By : Manjunath H D
PublicNext

PublicNext

29/10/2021 01:09 pm

Cinque Terre

286.58 K

Cinque Terre

2