ಬೆಂಗಳೂರು : ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೈದ್ಯರು ಈಗಷ್ಟೇ ಅವರ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೂ ನೆಚ್ಚಿನ ನಟ ಬದುಕಿ ಬರಲೆಂದು ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಸದ್ಯ ವಿಕ್ರಂ ಆಸ್ಪತ್ರೆಗೆ ದಾಖಲಾದ ನಟ ಪುನೀತ್ ಫೋಟೊ ಇದು. ಸದ್ಯ ಐಸಿಯುನಲ್ಲಿ ಪುನೀತ್ ರಾಜ್ಕುಮಾರ್ ಗೆ ಚಿಕಿತ್ಸೆ ಮುಂದುವರೆದಿದೆ.
ವಿಕ್ರಂ ಆಸ್ಪತ್ರೆಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.
PublicNext
29/10/2021 01:51 pm