ಬೆಂಗಳೂರು:ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಾವಿನ ಸುದ್ದಿ ಖಚಿತವಾಗೋ ಮುನ್ನವೇ ಬೆಂಗಳೂರು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗೂ ಮುಂಜಾಗ್ರತ ಕ್ರಮವನ್ನ ತೆಗೆದುಕೊಳ್ಳುವಂತೆ ಸುತ್ತೋಲೆ ಕಳಿಸಲಾಗಿದೆ. ಇರೋ ಸಿಬ್ಬಂದಿಯೊಂದಿಗೇನೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಅಂತಲೂ ಬೆಂಗಳೂರು ಜಿಲ್ಲೆ ಪೊಲೀಸ್ ಅಧಿಕ್ಷಕರು ಸುತ್ತೋಲೆ ಹೊರಡಿಸಿದ್ದಾರೆ.
PublicNext
29/10/2021 03:57 pm