ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಆರ್ಯನ್ ಖಾನ್ ಜೈಲಿನಿಂದ ಬಿಡುಗಡೆ

ನವದೆಹಲಿ: ವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಕೇಸ್‌ನಲ್ಲಿ ಆರೋಪಿಯಾಗಿ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್​ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಆರ್ಯನ್ ಖಾನ್ ಮುಂಬೈನ ಅರ್ಥೂರ್​ ಜೈಲಿನಿಂದ ಇಂದು ಬೆಳಗ್ಗೆ 10.45 ರ ಸುಮಾರಿಗೆ ಹೊರ ಬಂದಿದ್ದಾರೆ. ಮಂಗಳವಾರ ಬಾಂಬೆ ಹೈಕೋರ್ಟ್​ ಆರ್ಯನ್ ಖಾನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಒಂದು ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ನೀಡಿ ಜಾಮೀನು ನೀಡಲಾಗಿದೆ. ಬೇಲ್ ಸಿಕ್ಕಿದ್ದರೂ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಕೊನೆಗೂ ಜೈಲಿನಿಂದ ಹೊರ ಬಂದಿದ್ದಾರೆ.

Edited By : Vijay Kumar
PublicNext

PublicNext

30/10/2021 11:36 am

Cinque Terre

114.02 K

Cinque Terre

17