ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಪ್ಪುದು ಸಡನ್ ಡೆತ್: ಕೊನೆಯ ಕ್ಷಣ ವಿವರಿಸಿದ ಡಾ.ರಮಣ

ಬೆಂಗಳೂರು: ಜಿಮ್‌ನಲ್ಲಿ ಎರಡು ಗಂಟೆಗಳ ಕಾಲ ವರ್ಕೌಟ್ ಮಾಡಿ ಎದೆ ನೋವಿನಿಂದ ಕ್ಲಿನಿಕ್‌ಗೆ ಬಂದಿದ್ದ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಫ್ಯಾಮಿಲಿ ಡಾಕ್ಟರ್ ರಮಣರಾವ್ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

Edited By : Manjunath H D
PublicNext

PublicNext

30/10/2021 01:04 pm

Cinque Terre

108.12 K

Cinque Terre

1