ಮುಂಬೈ: ಬಾಲಿವುಡ್ ನಟಿ ಶ್ರೀದೇವಿ ಮಗಳು ಜಾನ್ವಿ ಕಪೂರ್ ತನ್ನ ಸಹೋದರಿ ಖುಷಿ ಕಪೂರ್ ಜೊತೆ ಬಿಕಿನಿ ತೊಟ್ಟು ಹಾಟ್ ಫೋಟೋಗಳಿಗೆ ಪೋಸ್ ನೀಡುವ ಮೂಲಕ ಪಡ್ಡೆಹುಡುಗರ ನಿದ್ದೆಗೇಡಿಸುತ್ತಿದ್ದಾರೆ.
ಜಾನ್ವಿಗೆ ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ.
ದೋಸ್ತಾನಾ 2’ ‘ಗುಡ್ ಲಕ್ ಜೆರ್ರಿ’ ಮತ್ತು ‘ಮಿಲಿ’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳ ಶೂಟಿಂಗ್ ಭರದಿಂದ ಸಾಗಿದೆ.
ಜಾನ್ವಿ ಈಗ ಪ್ರವಾಸದ ಚಿಲ್ ಮೋಡ್ ನಲ್ಲಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
PublicNext
12/11/2021 05:49 pm