ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುನೀತ್ ನಮನ ನೇರ ಪ್ರಸಾರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ನಮನ ಕಾರ್ಯಕ್ರಮ ಇಂದು ಅರಮನೆ ಮೈದಾನದಲ್ಲಿ ಆರಂಭವಾಗಿದೆ. ರಾಜಕೀಯ ಗಣ್ಯಾತಿ ಗಣ್ಯರು ಇಲ್ಲಿಗೆ ಆಗಮಿಸಿದ್ದಾರೆ. ಸಿನಿಮಾ ಗಣ್ಯರು ಸೇರಿದಂತೆ ರಾಜ್ ಕುಟುಂಬದ ಶಿವರಾಜ್ ಕುಮಾರ್ ಹಾಗೂ ಪುನೀತ್ ಪತ್ನಿ ಅಶ್ವಿನಿ ಕೂಡ ಇಲ್ಲಿಗೆ ಆಗಮಿಸಿದ್ದಾರೆ. ಈ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

Edited By :
PublicNext

PublicNext

16/11/2021 05:25 pm

Cinque Terre

28.24 K

Cinque Terre

0