ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಸದ್ಯ ಸೀರೆಯುಟ್ಟು ಹಾಟ್ ಲುಕ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.
ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ಬೇರೆ ಸಿನಿಮಾಗಳಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿರುವ ರಾಗಿಣಿ ಈಗ ಪ್ಯಾನ್ ಇಂಡಿಯಾ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ.
ಸಿನಿಮಾಗಳ ಜೊತೆಗೆ ಫೋಟೋಶೂಟ್ ಗಳಲ್ಲೂ ಬ್ಯುಸಿಯಾಗಿರುವ ರಾಗಿಣಿ ದ್ವಿವೇದಿ ಅವರು ಹೆಚ್ಚಾಗಿ ತುಂಡುಡುಗೆ ತೊಟ್ಟೇ ಕ್ಯಾಮೆರಾಗೆ ಪೋಸ್ ಕೊಡುತ್ತಿದ್ದರು. ಆದರೆ, ಈ ಬಾರಿ ರಾಗಿಣಿ ಸೀರೆಯುಟ್ಟು ಸಖತ್ ಹಾಟ್ ಹಾಗೂ ಕ್ಲಾಸಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಹೊಸ ಫೋಟೋಶೂಟ್ನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
PublicNext
23/11/2021 04:58 pm