ಬೆಂಗಳೂರು: ಬಾಲಿವುಡ್ ನಟಿ ಕರಿಶ್ಮಾ ಕಪೂರ್ ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಖಾಸಗಿ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಚಿತ್ರದಲ್ಲಿ ನಟಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೆಂಗಳೂರಿನ ಸೌಂದರ್ಯದ ಬಗ್ಗೆ ಕೊಂಡಾಡಿದ್ದು, 2022ರ ತಮ್ಮ ಸಂಕಲ್ಪಗಳ ಕುರಿತಾಗಿ ಹಂಚಿಕೊಂಡಿದ್ದಾರೆ.
PublicNext
01/12/2021 07:18 pm