ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಹಿರಿಯ ನಟ ಶಿವರಾಂ ಇನ್ನು ನೆನಪು ಮಾತ್ರ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರು ನಿಧನರಾದರು. ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ ವುಡ್‍ ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ.

ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

Edited By : Nirmala Aralikatti
PublicNext

PublicNext

04/12/2021 02:27 pm

Cinque Terre

70.02 K

Cinque Terre

54