ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್ ವುಡ್ ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಹಲೋಕ ತ್ಯಜಿಸಿದ್ದಾರೆ.

ಇನ್ನು ಹಿರಿಯ ನಟರ ಸಾವಿನ ಬಗ್ಗೆ ಶಿವರಾಂ ಅವರ ಎರಡನೇ ಪುತ್ರ ಲಕ್ಷ್ಮೀಶ್ ಖಚಿತಪಡಿಸಿದ್ದಾರೆ.

Edited By : Nagesh Gaonkar
PublicNext

PublicNext

04/12/2021 02:44 pm

Cinque Terre

106.82 K

Cinque Terre

1