ಗದಗ:ಡೈರೆಕ್ಟರ್ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಅನಿತಾ ಅನಿತಾ ಹಾಡನ್ನ ಗದುಗಿನ ಪಂಚಾಕ್ಷರಿ ಗವಾಯಿಗಳ ಶ್ರೀಮಠದಲ್ಲಿ ರಿಲೀಸ್ ಮಾಡಲಾಗಿದೆ.
ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ನಾಯಕ ನಟ ರಾಣಾ ಶ್ರೀಮಠಕ್ಕೆ ಆಗಮಿಸಿ ತಮ್ಮ ಚಿತ್ರದ ಹಾಡನ್ನ ಶ್ರೀಗಳಿಂದಲೇ ರಿಲೀಸ್ ಮಾಡಿಸಿದ್ದಾರೆ.
PublicNext
11/12/2021 05:16 pm