ಪುಷ್ಪ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಕರ್ನಾಟಕದ ಕ್ರಶ್ ರಶ್ಮಿಕಾ ಮಂದಣ್ಣ ಕೆಲವು ದಿನಗಳ ಹಿಂದೆ ಕೇರಳದಲ್ಲಿ ಪ್ರಚಾರ ಮಾಡಿದ್ದಾರೆ. ಅಲ್ಲಿನ ಕಾರ್ಯಕ್ರಮಕ್ಕೆ ರಶ್ಮಿಕಾ ಧರಿಸಿದ್ದ ಔಟ್ ಫಿಟ್ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.
ಬಾಲಿವುಡ್ , ತೆಲುಗು,ಕನ್ನಡದಲ್ಲಿ ಒಂದು ರೀತಿಯ ಉಡುಗೆಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಎಲ್ಲಾ ಉಡುಪಿನಲ್ಲಿಯೂ ಚೆನ್ನಾಗಿಯೇ ಕಾಣಿಸುತ್ತಿದ್ದರು ಆದರೆ ಕೇರಳದಲ್ಲಿ ಮಾತ್ರ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವುದು ಟ್ರೋಲಿಗರಿಗೆ ಆಹಾರವಾಗಿದ್ದಾರೆ.
PublicNext
19/12/2021 09:00 pm