ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನನ್ಯಾ ಪಾಂಡೆ ಫೋಟೋಶೂಟ್ :ನಟಿ ಹಾಟ್ ಲುಕ್ ಗೆ ಫ್ಯಾನ್ಸ್ ಫಿದಾ

ಬಾಲಿವುಡ್ ನಟಿ ಅನನ್ಯಾ ಪಾಂಡೆ ಬಿಕಿನಿ ಧರಿಸಿ ಫೋಟೋಶೂಟ್ ಮಾಡಿಸಿ ಮತ್ತೆ ಸುದ್ದಿಯಲ್ಲಿದ್ದಾರೆ. ಜೊತೆಗೆ ಅವರ ಅಭಿಮಾನಿಗಳ ಗಮನವನ್ನು ಸೆಳೆದಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ರಜೆಯ ಮಜ ಕಳೆಯುತ್ತಿರುವ ನಟಿ ಪ್ರವಾಸದಲ್ಲಿದ್ದಾರೆ. ಈ ವೇಳೆ ಬಿಕಿನಿ ಧರಿಸಿ ಸಮುದ್ರ ತಟದಲ್ಲಿ ತೆಗೆಸಿಕೊಂಡಿರುವ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಈ ಫೋಟೋ ವೈರಲ್ ಆಗಿದ್ದು ‘ಸಖತ್ ಹಾಟ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

14/01/2022 10:26 pm

Cinque Terre

93.42 K

Cinque Terre

12