ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಕೊನೆಯದಾಗಿ ನಟಿಸಿದ 'ಜೇಮ್ಸ್' ಸಿನಿಮಾದ ಹೊಸ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಗಣರಾಜ್ಯೋತ್ಸವದ ದಿವವೇ 'ಜೇಮ್ಸ್' ಚಿತ್ರದ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಿದೆ.
ಪುನೀತ್ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಈ ಸಿನಿಮಾ ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದೆ. ಇಂದು ರಿಲೀಸ್ ಆಗಿರುವ ಪೋಸ್ಟರ್ ಈ ಸಿನಿಮಾದ ಮೇಲಿದ್ದ ನಿರೀಕ್ಷೆಯನ್ನು ದುಪ್ಟಟ್ಟು ಮಾಡಿದೆ.
PublicNext
26/01/2022 12:17 pm