ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿರುವ ಐಶ್ವರ್ಯಾ, 'ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದ ನಂತವೂ ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ಮಾಸ್ಕ್ ಧರಿಸಿ' ಎಂದು ತಿಳಿಸಿದ್ದಾರೆ.
PublicNext
02/02/2022 11:36 am