ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡೈರೆಕ್ಟರ್ ಜೋಗಿ ಪ್ರೇಮ್ ಏಕ್ ಲವ್ ಯಾ ಫೆ.24 ಕ್ಕೆ ರಿಲೀಸ್

ಬೆಂಗಳೂರು: ಡೈರೆಕ್ಟರ್ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅದಕ್ಕೂ ಮೊದಲು ಚಿತ್ರದ ಟ್ರೈಲರ್ ಇದೇ ಫೆಬ್ರವರಿ 11 ಕ್ಕೆ ಬಿಡುಗಡೆ ಆಗುತ್ತಿದೆ. ಅಂದ್ಹಾಗೆ ಸಿನಿಮಾ ಯಾವಾಗ ಬರ್ತಿದೆ ಅಂತಿರೋ ? ಹಾಗಾದ್ರೆ ಈ ಸ್ಟೋರಿ ನೋಡಿ.

ಏಕ್ ಲವ್ ಯಾ ಚಿತ್ರದ ಮೂಲಕ ರಕ್ಷಿತಾ ಸಹೋದರ ರಾಣಾ ಕನ್ನಡ ಚಿತ್ರರಂಗಕ್ಕೆ ಪರಿಚಯ ಆಗುತ್ತಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ಈ ನವ ನಾಯಕನಿಗೆ ಜೋಡಿ ಆಗಿರೋದು ವಿಶೇಷ.

ಈ ಚಿತ್ರ ಇದೇ ಫೆಬ್ರವರಿ-24 ರಂದು ರಿಲೀಸ್ ಆಗುತ್ತಿದೆ. ರಾಜ್ಯಾದ್ಯಾಂತ ರಿಲೀಸ್ ಆಗ್ತಿರೋ ಈ ಚಿತ್ರ, ಜೋಗಿ ಪ್ರೇಮ್ ನಿರ್ದೇಶನದಲ್ಲಿ ಬರ್ತಿರೋದ್ರಿಂದ ನಿರೀಕ್ಷೆ ಹೆಚ್ಚಿದೆ. ಹಾಡುಗಳು ಮತ್ತು ಟೀಸರ್ ಈಗಾಗಲೇ ಜನರಲ್ಲಿ ಒಂದಷ್ಟು ಕುತೂಹಲ ಮೂಡಿಸಿದೆ.

Edited By :
PublicNext

PublicNext

07/02/2022 12:52 pm

Cinque Terre

62.14 K

Cinque Terre

0