ಬೆಂಗಳೂರು:ಕನ್ನಡದ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ಇಂಗ್ಲೀಷ್ ಡಬ್ಬಿಂಗ್ ಕೆಲಸವನ್ನು ಕಿಚ್ಚ ಸುದೀಪ್ ಪೂರ್ಣಗೊಳಿಸಿದ್ದಾರೆ.
ನಿರ್ದೇಶಕ ಅನೂಪ್ ಭಂಡಾರಿ ಈ ವಿಷಯವನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಸುದೀಪ್ ಡಬ್ಬಿಂಗ್ ಮಾಡುವ ವೀಡಿಯೋವನ್ನ ಕೂಡ ಶೇರ್ ಮಾಡಿದ್ದಾರೆ. ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಇಂಗ್ಲೀಷ್ ಭಾಷೆಯಲ್ಲಿ ಇಡೀ ಸಿನಿಮಾಗೆ ಡಬ್ಬಿಂಗ್ ಮಾಡಿರೋ ಏಕೈಕ ವ್ಯಕ್ತಿಯಂತಲೂ ಬಣ್ಣಿಸಿದ್ದಾರೆ.
ಅಂದ್ಹಾಗೆ ಈ ಚಿತ್ರ ಬಹು ಭಾಷೆಯಲ್ಲಿಯೇ ರಿಲೀಸ್ ಆಗುತ್ತಿದೆ. ಅಷ್ಟೇ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.
PublicNext
02/03/2022 11:07 pm