ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶ್ವ ಮಹಿಳಾ ದಿನಾಚರಣೆ : KGF 2 ಚಿತ್ರ ತಂಡದಿಂದ ವಿಶೇಷ ಪೋಸ್ಟರ್ ರಿಲೀಸ್

ಇಂದು ಮಾರ್ಚ್ 8 ವಿಶ್ವ ಮಹಿಳಾ ದಿನಾಚರಣೆ ಈ ದಿನದಂದು ಕೆಜಿಎಫ್ 2 ಚಿತ್ರ ತಂಡ ವಿಶೇಷ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ.

ಈ ಪೋಸ್ಟರ್ ನಲ್ಲಿ ಸಿನಿಮಾದಲ್ಲಿ ಕೆಲಸ ಮಾಡಿದ ಪ್ರಮುಖ ಮಹಿಳೆಯರನ್ನು ಕಾಣಬಹುದು. ಯಶ್ ನಟನೆಯ ಕೆಜಿಎಫ್ 2 ಚಿತ್ರದಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್, ಹಿರಿಯ ನಟಿ ಮಾಳ್ವಿಕಾ ಅವಿನಾಶ್, ಶ್ರೀನಿಧಿ ಶೆಟ್ಟಿ, ಈಶ್ವರಿ ರಾವ್, ರಚನಾ ಜೋಯಿಸ್ ಮತ್ತು ರೂಪಾ ರಾಯಪ್ಪ ನಟಿಸಿದ್ದಾರೆ.

ಕೆಜಿಎಫ್ 2 ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಹಲವು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

Edited By : Nirmala Aralikatti
PublicNext

PublicNext

08/03/2022 08:20 pm

Cinque Terre

82.11 K

Cinque Terre

1