ಬೆಂಗಳೂರು: ನಾನು ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತೇನೆ ಎಂದು ರಂಗಕರ್ಮಿ, ನಟ ಪ್ರಕಾಶ್ ಬೆಳವಾಡಿ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ. ಇತ್ತೀಚಿಗೆ ಬಿಡುಗಡೆ ಆದ "ದಿ ಕಾಶ್ಮೀರ್ ಫೈಲ್ಸ್" ಚಿತ್ರ ಸಖತ್ ಸದ್ದು ಮಾಡುತ್ತಿದೆ. ಎಲ್ಲೆಡೆಯೂ ಚಿತ್ರ ಪ್ರಶಂಸೆ ಗೆ ಪಾತ್ರವಾಗಿದೆ. ಇದರ ಬೆನ್ನಲ್ಲೇ ನಾನು ಮೋದಿ ಬೆಂಬಲಿಗ ಎಂದು ಹೇಳುವ ಮೂಲಕ ಪ್ರಕಾಶ್ ಬೆಳವಾಡಿ ತಮ್ಮ ವಿಚಾರಗಳನ್ನು ವಿವರಿಸಿದ್ದಾರೆ.
PublicNext
16/03/2022 09:07 pm