ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪವರ್ ಸ್ಟಾರ್ ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ !

ಮೈಸೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಪುನೀತ್ ಗೆ ನೀಡಿದ ಗೌರವ ಡಾಕ್ಟರೇಟ್ ಅನ್ನ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸ್ವೀಕರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,ಕುಲಪತಿ ಪ್ರೊ.ಹೇಮಂತ್ ಕುಮಾರ್,ದಿವಂಗತ ಪುನೀತ್‌ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಡಾಕ್ಟರೇಟ್ ಪದವಿ ಸ್ವೀಕರಿಸೋವಾಗ ಪುನೀತ್ ಪತ್ನಿ ಅಶ್ವಿನಿ ಕೆಲವು ಕ್ಷಣ ಭಾವುಕರಾದರು.

Edited By :
PublicNext

PublicNext

22/03/2022 11:54 am

Cinque Terre

36.83 K

Cinque Terre

2