ನಟಿ ದೀಪಿಕಾ ಪಡುಕೋಣೆ ದಿ ಟೈಂ 100 ಇಂಪ್ಯಾಕ್ಟ್ ಅವಾರ್ಡ್ ಗೆ ಭಾಜನರಾಗಿದ್ದಾರೆ.
ದುಬೈ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ಲಾಮರಸ್ ಲೋಕದ ಈ ಕನ್ಯೆಗೆ ದುಬೈನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಳೆದ ಎರಡು ದಿನ ಗಳ ಹಿಂದೆ ಈ ಕಾರ್ಯಕ್ರಮ ನಡೆದಿದೆ.
ದೀಪಿಕಾ ಪಡುಕೋಣೆ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಕಾರ್ಯಕ್ರಮಕ್ಕೆ ರೆಡಿಯಾಗುತ್ತಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ..
PublicNext
31/03/2022 12:50 pm