ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವಾರ್ಡ್​ ಫಂಕ್ಷನ್​​ನಲ್ಲಿ ಬೋಲ್ಡ್​ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್

ಬಾಲಿವುಡ್ ನಟಿ ಜಾನ್ವಿ ಕಪೂರ್ ಆಗಾಗ ಸಾಮಾಜಿಕ ತಾಲತಾಣದಲ್ಲಿ ಸಹಾಟ್​ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಈಗ ಪ್ರಶಸ್ತಿ ಸಮಾರಂಭವೊಂದರಲ್ಲಿ ಜಾನ್ವಿ ಬೆಳ್ಳಿ ಬಣ್ಣ ಡ್ರೆಸ್ ಧರಿಸಿ ಮಿಂಚಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ರೆಡ್​ ಹಾರ್ಟ್​ ಎಮೋಜಿ ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಣ್ಣಲ್ಲಿ ಹೃದಯ ಇರುವ ಎಮೋಜಿ ಹಾಗೂ ಫೈರ್​ ಎಮೋಜಿಯನ್ನು ಕಮೆಂಟ್ ಬಾಕ್ಸ್​​ನಲ್ಲಿ ಹಾಕುತ್ತಿದ್ದಾರೆ.

Edited By : Vijay Kumar
PublicNext

PublicNext

01/04/2022 06:31 pm

Cinque Terre

33.58 K

Cinque Terre

3