ಪಡ್ಡೆ ಹುಡುಗರ ನಿದ್ದೆ ಕದಿಯುವ ಚಲುವೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಸೀರೆ ಉಟ್ಟು ಗಂಡನ ಜೊತೆ ಬ್ಯಾಸ್ಕೆಟ್ ಬಾಲ್ ಆಡಿದ ವಿಡಿಯೋ ವೈರಲ್ ಆಗಿದೆ. ಸನ್ನಿ ಲಿಯೋನ್ ಎನ್ನುವ ಹೆಸರು ಕೇಳುತ್ತಿದ್ದಂತೆ ನೆಟ್ಟಿಗರು ಮತ್ತು ತುಂಡೈಕ್ಳು ಕಿವಿ ನೆಟ್ಟಗೆ ಆಗುತ್ತದೆ. ಸದ್ಯ ಮಾದಕ ನೋಟದ ಚಲುವೆ ಬ್ಯಾಸ್ಕೆಟ್ ಬಾಲ್ ಆಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಪತಿ ಡೇನಿಯಲ್ ವೆಬ್ಬರ್ ಅವರೊಂದಿಗೆ ಆಡುತ್ತಿರುವ ಈ ವಿಡಿಯೋಗೆ ನಿಮ್ಮ ಉತ್ತಮ ಸ್ನೇಹಿತನನ್ನು ಟ್ಯಾಗ್ ಮಾಡಿ ಎಂದು ಶೀರ್ಷಿಕೆ ಕೊಟ್ಟ ನಟಿ ತಮ್ಮ ಇನ್ ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
PublicNext
04/04/2022 08:07 pm