ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆಲಿಯಾ ಭಟ್, ರಣಬೀರ್ ಕಪೂರ್; ಫೋಟೋಗಳು ವೈರಲ್

ಮುಂಬೈ: ಬಾಲಿವುಡ್‌ನ ಕ್ಯೂಟ್ ಕಪಲ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಅಲಿಯಾ ಮತ್ತು ರಣಬೀರ್ ವಿವಾಹವಾಗಿದ್ದಾರೆ ಎನ್ನಲಾಗಿದೆ.

ಅಲಿಯಾ ಮತ್ತು ರಣಬೀರ್ ಮದುವೆ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಆದರೆ ಈ ಬಗ್ಗೆ ಅಲಿಯಾ ಅಥವಾ ರಣಬೀರ್ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿಲ್ಲ. ಏಪ್ರಿಲ್ 13ರಿಂದ ಮದುವೆ ಶಾಸ್ತ್ರಗಳು ಪ್ರಾರಂಭವಾಗಿದ್ದು, ಮೆಹಂದಿ ಶಾಸ್ತ್ರ ಮತ್ತು ಹಳದಿ ಶಾಸ್ತ್ರ ಸಂಭ್ರಮಕ್ಕೆ ಆಗಮಿಸಿದ್ದ ಅತಿಥಿಗಳ ಫೋಟೋಗಳು ವೈರಲ್ ಆಗಿತ್ತು. ಆದರೆ ಯಾರು ಸಹ ಮದುವೆ ವಿಚಾರವಾಗಿ ಮಾತನಾಡಿರಲಿಲ್ಲ. ಆದರೀಗ ಅಲಿಯಾ ಭಟ್ ಅಧಿಕೃತವಾಗಿ ಬಹಿರಂಗ ಪಡಿಸಿದ್ದಾರೆ.

Edited By : Vijay Kumar
PublicNext

PublicNext

14/04/2022 10:38 pm

Cinque Terre

99.49 K

Cinque Terre

4