ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರು ಅಪಘಾತದ ಬಳಿಕ ಕೆಲಸಕ್ಕೆ ಮರಳಿದ ನಟಿ ಮಲೈಕಾ

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಟಿ- ಮಾಡೆಲ್ ಮಲೈಕಾ ಅರೋರಾ ಇದೀಗ ಗುಣಮುಖವಾಗಿದ್ದು, ಶೀಘ್ರದಲ್ಲಿಯೇ ಕೆಲಸಕ್ಕೆ ಮರಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮುಂಬೈ- ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ರಸ್ತೆ ಅಪಘಾತದಿಂದ ಗಾಯಗೊಂಡಿದ್ದರು. ನಟಿ ಸೋಮವಾರ ತಾವು ಕೆಲಸಕ್ಕೆ ಮರಳಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಮಲೈಕಾ, ಸೆಟ್‌ನಿಂದ ಚಿತ್ರವನ್ನು ಹಂಚಿಕೊಂಡಿದ್ದಾರೆ. "ಸೆಟ್‌ಗೆ ಹಿಂತಿರುಗಲು ಸಂತೋಷವಾಗಿದೆ" ಎಂದು ಮಲೈಕಾ ಬರೆದುಕೊಂಡಿದ್ದಾರೆ. ಏಪ್ರಿಲ್ 2 ರಂದು ಮಲೈಕಾ ಕಾರು ಅಪಘಾತಕ್ಕೀಡಾದರು, ನಂತರ ಅವರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

Edited By : Vijay Kumar
PublicNext

PublicNext

18/04/2022 07:29 pm

Cinque Terre

71.38 K

Cinque Terre

2