ಹಿಂದಿ ರಾಷ್ಟ್ರಭಾಷೆಯಾಗಿ ಉಳಿದಿಲ್ಲ ಎಂಬ ಕಿಚ್ಚ ಸುದೀಪ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ನಟ ಅಜಯ ದೇವಗನ್, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರಭಾಷೆಯಲ್ಲ ಎಂದರೆ ನೀವ್ಯಾಕೆ ಕನ್ನಡ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ರಿಲೀಸ್ ಮಾಡ್ತೀರಿ ಎಂದು ಗರಂ ಆಗಿದ್ದಾರೆ.
ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆಯಾಗಿತ್ತು. ಮುಂದೆಯೂ ಆಗಿರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
PublicNext
27/04/2022 06:44 pm