ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಜಿಎಫ್ ರಾಕಿ ಭಾಯ್‌ ಗೆ ಮಫ್ತಿ ಡೈರೆಕ್ಟರ್ ನರ್ತನ್ ಡೈರೆಕ್ಷನ್ !

ಬೆಂಗಳೂರು: ಕೆಜಿಎಫ್‌-2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ? ಈ ಒಂದು ಪ್ರಶ್ನೆ ಇದ್ದೇ ಇದೆ. ಇದಕ್ಕೆ ಈಗ ಉತ್ತರವೂ ಸಿಕ್ಕಿದೆ.

ಹೌದು. ಯಶ್ ಅಭಿನಯದ ಮುಂದಿನ ಚಿತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮುಂದಿನ ತಿಂಗಳು ಯಶ್ ಲಾಂಚ್ ಆಗಲಿದೆ. ಈಗಾಗಲೇ ಚಿತ್ರ ತಂಡಕ್ಕೂ ಈ ವಿಷಯ ತಿಳಿಸಲಾಗಿದೆ.

ಅಂದ್ಹಾಗೆ ಯಶ್ ಅಭಿನಯದ ಮುಂದಿನ ಚಿತ್ರಕ್ಕೆ ನರ್ತನ್ ಡೈರೆಕ್ಷನ್ ಮಾಡುತ್ತಿದ್ದಾರೆ. ಯಶ್ ಅಭಿನಯಕ್ಕೆ ಮಫ್ತಿ ಡೈರೆಕ್ಟರ್ ನರ್ತನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಆದರೆ, ಚಿತ್ರದ ಇತರ ಮಾಹಿತಿ ಇನ್ನಷ್ಟೆ ಹೊರ ಬೀಳಬೇಕಿದೆ.

Edited By :
PublicNext

PublicNext

23/05/2022 08:29 pm

Cinque Terre

45.38 K

Cinque Terre

0