ಬೆಂಗಳೂರು: ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಒಟಿಟಿ ಮೂಲಕ ಖ್ಯಾತಿಗಳಿಸಿದ್ದ ಉರ್ಫಿ ಜಾವೇದ್ ವಿಚಿತ್ರ ಅವತಾರಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಉರ್ಫಿ ತನ್ನ ಚಿತ್ರ ವಿಚಿತ್ರ ಉಡುಗೆಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ. ಪ್ರತಿಬಾರಿ ಉರ್ಫಿ ವಿಚಿತ್ರ ಉಡುಪು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಸದ್ಯ ಮತ್ತಷ್ಟು ಹಾಟ್ ಲುಕ್‌ನಲ್ಲಿ ಉರ್ಫಿ ಜಾವೇದ್ ಕಾಣಿಸಿಕೊಂಡಿದ್ದಾರೆ.
PublicNext
30/05/2022 08:27 pm