ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಇದೇ ದಿನ ರಕ್ಷಿತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಟೀಸರ್ ಬಿಡುಗಡೆ ಮಾಡಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಮನು ಮನು ಹೆಸರಿನಲ್ಲಿ ಬಣ್ಣ ಹಚ್ಚಿರುವುದು ಟೀಸರ್ ನಲ್ಲಿ ರೀವಿಲ್ ಆಗಿದೆ.
ಟೀಸರ್ ನೋಡಿದ ಸಿನಿ ರಸಿಕರಿಗೆ ಸಿನಿಮಾ ಮೇಲಿನ ಕುತೂಹಲ ಹೆಚ್ಚಾಗಿದೆ. ಜೊತೆಗೆ ನಟಿ ರುಕ್ಮಿಣಿ ವಸಂತ್ ಅವರ ಮಾತುಗಳು ಅಭಿಮಾನಿಗಳ ಗಮನ ಸೆಳೆದಿದೆ.
PublicNext
06/06/2022 11:03 pm