ನಟಿ ಉರ್ಫಿ ಜಾವೇದ್ ವಿಚಿತ್ರ ಬಟ್ಟೆ ಧರಿಸಿ ಹೊರಬರುವ ಮೂಲಕ ಫುಲ್ ಫೇಮಸ್ ಆಗಿದ್ದಾರೆ. ಈ ಕಾರಣಕ್ಕಾಗಿ ನೆಟ್ಟಿಗರು ಎಷ್ಟೇ ಟ್ರೋಲ್ ಮಾಡಿದರೂ ಉರ್ಫಿ ಜಾವೇದ್ ತಲೆ ಕೆಡಿಸಿಕೊಂಡಿಲ್ಲ. ಟ್ರೋಲ್ ಆಗುವ ರೀತಿಯಲ್ಲೇ ಪ್ರತಿಬಾರಿ ವಿಚಿತ್ರ ಉಡುಗೆಗಳನ್ನು ಧರಿಸಿ ಉರ್ಫಿ ಕ್ಯಾಮೆರಾಗೆ ಪೋಸ್ ಕೊಡುತ್ತಾರೆ.
PublicNext
10/06/2022 06:22 pm