ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಣ್ಣು ಮಗುವಿನ ತಾಯಿಯಾದ ನಟಿ ಪ್ರಣಿತಾ

ಚಂದನವನದ ಚೆಂದುಳ್ಳಿ ಚೆಲುವೆ ನಟಿ ಪ್ರಣಿತಾ ಸುಭಾಷ್ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

`ಪೊರ್ಕಿ’ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು, ತಮ್ಮ ತಾಯತ್ತನದ ಖುಷಿಯಲ್ಲಿದ್ದರು. ಈಗ ತಮ್ಮ ಅಭಿಮಾನಿಗಳಿಗೆ ಖುಷಿಯ ಸುದ್ದಿ ನೀಡಿದ್ದಾರೆ. ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪ್ರತಿಭಾವಂತ ನಟಿ ಪ್ರಣಿತಾ, ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದರು. ಒಬ್ಬರನೊಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ನಿತಿನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Edited By : Nagaraj Tulugeri
PublicNext

PublicNext

10/06/2022 08:21 pm

Cinque Terre

29.43 K

Cinque Terre

2

ಸಂಬಂಧಿತ ಸುದ್ದಿ