ನಟ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗಾರಾಜ್ ಡಾರ್ಲಿಂಗ್ ಕೃಷ್ಣನ ಹುಟ್ಟುಹಬ್ಬದ ಸೆಲೆಬ್ರೇಷನ್ ಗಾಗಿ ಮಾಲ್ಡೀವ್ಸ್ ನ ಸುಂದರ ತಾಣಗಳಿಗೆ ಭೇಟಿ ಕೊಟ್ಟಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
`ಲವ್ ಮಾಕ್ಟೈಲ್’ ಮತ್ತು `ಲವ್ ಮಾಕ್ಟೈಲ್’ ಪಾರ್ಟ್ 2 ಚಿತ್ರದ ಮೂಲಕ ಸಿಕ್ಕಾಪಟ್ಟೆ ನೇಮ್ ಆ್ಯಂಡ್ ಫೇಮ್ ಗಿಟ್ಟಿಸಿಕೊಂಡಿರುವ ಈ ಜೋಡಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ.
PublicNext
13/06/2022 10:17 pm