ಇಂದು ರಣ್ ಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೊತೆಯಾಗಿ ನಟಿಸಿದ ‘ಬ್ರಹ್ಮಾಸ್ತ್ರ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಬ್ರಹ್ಮಾಸ್ತ್ರ ಕನ್ನಡಲ್ಲಿಯೂ ಬಿಡುಗಡೆಯಾಗುತ್ತಿದೆ. ಹಾಗಾಗಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ ನಟಿ ಚಿತ್ರದ ಟ್ರೈಲರ್ ಹಂಚಿಕೊಂಡಿದ್ದಾರೆ.
ಕನ್ನಡದ ಡೈಲಾಗ್ ಗಳನ್ನು ಕನ್ನಡದ ನಟ ಮಾಸ್ತಿ ಮಂಜು ಬರೆದಿದ್ದಾರೆ.ಈ ಹಿಂದೆಯೇ ಆಲಿಯಾ ಕನ್ನಡದಲ್ಲಿಯೂ ಬ್ರಹ್ಮಾಸ್ತ್ರ ಬರಲಿದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದರು.
PublicNext
15/06/2022 06:07 pm