ಇದೇ ಜೂನ್ 13 ರಂದು ಬಾಲಿವುಡ್ ನಟಿ ದಿಶಾ ಪಟಾನಿ ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ದಿಶಾ 2016 ರಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ 'MS ಧೋನಿ : ದಿ ಅನ್ ಟೋಲ್ಡ್ ಸ್ಟೋರಿ' ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು.
ಸದ್ಯ ದಿಶಾ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಬರ್ಥ್ ಡೇ ಶುಭಾಶಯ ಕೋರಿದ ಅಭಿಮಾನಿಗಳಿ ಧನ್ಯವಾದ ಹೇಳಿದ್ದಾರೆ. ಬಾಲಿವುಡ್ ನ ದುಬಾರಿ ನಟಿಯರಲ್ಲಿ ಒಬ್ಬರಾಗಿರುವ ದಿಶಾ, ಪ್ರಸಿದ್ಧ ಬ್ರ್ಯಾಂಡ್ ಗಳ ಪ್ರಚಾರಕರಾಗಿದ್ದಾರೆ.
PublicNext
15/06/2022 07:47 pm