ಬಾಲಿವುಡ್ ನಟ ಅರ್ಜುನ್ ಕಪೂರ್ ತಮ್ಮ 'ದಿ ಲೇಡಿಕಿಲ್ಲರ್' ಸಹನಟಿ ಭೂಮಿ ಪೆಡ್ನೇಕರ್ ಅವರೊಂದಿಗೆ ಇರುವ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
ಅರ್ಜುನ್ ಕಪೂರ್ ಭೂಮಿ ಪೆಡ್ನೇಕರ್ ಅವರೊಂದಿಗೆ ಫೋಟೋ, ವಿಡಿಯೋ ಪೋಸ್ಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಅವರ ಕಾಲು ಎಳೆಯಲು ಪ್ರಾರಂಭಿಸಿದರು. ಮಲೈಕಾ ಅರೋರಾ ಅವರನ್ನು ಕಾಮೆಂಟ್‌ಗಳ ವಿಭಾಗದಲ್ಲಿ ಟ್ಯಾಗ್ ಮಾಡಿದ್ದಾರೆ. ಅರ್ಜುನ್ ಸಹೋದರಿ ಅಂಶುಲಾ ಕಪೂರ್ ಕೂಡ ಅರ್ಜುನ್ ಮತ್ತು ಭೂಮಿ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದು, 'ಕ್ಯೂಟೀಸ್' ಎಂದು ಕಮೆಂಟ್ ಮಾಡಿದ್ದಾರೆ.
PublicNext
15/06/2022 08:00 pm