ನಟಿ ಉರ್ಫಿ ಜಾವೇದ್ ಅವರು ಮಾಡದ ಅವತಾರಗಳೇ ಇಲ್ಲ. ಕಾಸ್ಟ್ಯೂಮ್ ವಿಚಾರದಲ್ಲಿ ಅವರು ಪ್ರತಿ ದಿನವೂ ಸುದ್ದಿ ಆಗುತ್ತಾರೆ. ಉರ್ಫಿ ಜಾವೇದ್ ಅರೆಬರೆ ಬಟ್ಟೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಂತೂ ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ನಟನೆಗಿಂತಲೂ ಹೆಚ್ಚಾಗಿ ಅವರು ಈ ರೀತಿಯ ಬಟ್ಟೆ ಧರಿಸಿಯೇ ಫೇಮಸ್ ಆಗಿದ್ದಾರೆ.
ದಿನದಿನಕ್ಕೂ ಅವರ ಮಾದಕತೆ ಹೆಚ್ಚುತ್ತಲೇ ಇದೆ. ಈಗ ಅವರು ಸೀರೆ ಉಟ್ಟು ಮಳೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ಮೂಲಕ ಪಡ್ಡೆಗಳ ನಿದ್ದೆ ಕದಿಯಲು ಪ್ರಯತ್ನಿಸಿದ್ದಾರೆ.
PublicNext
21/06/2022 05:15 pm