ಬೆಂಗಳೂರು : ಗೋವಾದಲ್ಲಿ ಫ್ಯಾಮಿಲಿ ಜೊತೆ ಟ್ರಿಪ್ ಗೆ ಹೋಗಿದ್ದ ವೇಳೆ ನಟ ದಿಗಂತ್ ಕುತ್ತಿಗೆಗೆ ಗಂಭೀರ ಪೆಟ್ಟಾಗಿತ್ತು. ಈ ವೇಳೆ ಅವರನ್ನು ಗೋವಾದಿಂದ ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗಿತ್ತು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬೆನ್ನಿನ ಮೂಳೆಗೆ ಗಾಯವಾಗಿದ್ದು, ಆಪರೇಷನ್ ಬಳಿಕ ದಿಗಂತ್ ಆರೋಗ್ಯ ಸುಧಾರಿಸಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಗೋವಾದ ಕಡಲ ತೀರದಲ್ಲಿ ಸೊಮರ್ ಸಾಲ್ಟ್ ಜಂಪ್ ಮಾಡಲು ಹೋಗಿ ಸ್ಪೈಲನ್ ಕಾರ್ಡ್ ಗೆ ಗಾಯ ಮಾಡಿಕೊಂಡಿದ್ರು.
PublicNext
23/06/2022 11:04 am