ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಹಾಟ್ ಆಗಿ ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.
`ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಿರುವ ನಟಿ ಸದ್ಯ ಬಾಲಿವುಡ್ ನಲ್ಲಿ ಭರ್ಜರಿ ಡಿಮ್ಯಾಂಡ್ ನಲ್ಲಿದ್ದಾರೆ. ಈ ಮಧ್ಯೆ ಚೆಂದದೊಂದು ಫೋಟೋಶೂಟ್ ಮಾಡಿಸಿರೋದು, ಪಡ್ಡೆಹುಡುಗರ ನಿದ್ದೆಗೆಡಿಸಿದೆ.
ವೈಟ್ ಕಲರ್ ಟಾಪ್ ಜೊತೆ ರೆಡ್ ಕಲರ್ ಬಾಟಂ ಪ್ಯಾಂಟ್ ಧರಿಸಿ, ಅದರ ಜೊತೆ ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ಸಖತ್ ಹಾಟ್ ಆಗಿ ಲುಕ್ ಕೊಟ್ಟಿದ್ದಾರೆ.
PublicNext
13/07/2022 10:08 pm